0^1 ಕೊರಿಂಥದವರಿಗೆಪೀಠಿಕೆಪೌಲನು ಸಭೆಯವರ ವಿಷಯದಲ್ಲಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿಕೊರಿಂಥ ಸಭೆಯಲ್ಲಿ ಉಂಟಾದ ಬೇಧಗಳು (1:10, 4:20)ಕ್ರಿಸ್ತನ ಸುವಾರ್ತೆಯು ಮನುಷ್ಯಜ್ಞಾನಕ್ಕೆ ಅನುಸಾರವಾದದ್ದಲ್ಲಸುವಾರ್ತೆಯನ್ನು ಸಾರುವವರು ದೇವರ ಕೈಯಲ್ಲಿ ಬರೀ ಸಾಧನಗಳಷ್ಟೆ, ಕಾರ್ಯಕರ್ತನು ದೇವರೇಅಪೊಸ್ತಲರ ಸೇವೆಪೌಲನು ಕೊರಿಂಥ ಸಭೆಯವರನ್ನು ತಂದೆಯೋಪಾದಿಯಲ್ಲಿ ಗದರಿಸಿದ್ದುಸಭೆಯಲ್ಲಿ ನಡೆದಿದ್ದ ವಿಪರೀತ ಜಾರತ್ವವನ್ನು ಕುರಿತದ್ದುಕ್ರೈಸ್ತರು ಕ್ರೈಸ್ತರಲ್ಲದವರ ಮುಂದೆ ವ್ಯಾಜ್ಯವಾಡಿದ್ದನ್ನು ಕುರಿತದ್ದುದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿಮದುವೆಯನ್ನು ಕುರಿತು ಬೋಧನೆಅವಿವಾಹಿತರು ಮತ್ತು ವಿಧವೆಯರುವಿಗ್ರಹಕ್ಕೆ ಅರ್ಪಿಸಿದ ಆಹಾರವನ್ನು ಕುರಿತು ಬೋಧನೆಅಪೊಸ್ತಲರ ಅಧಿಕಾರಕ್ರೈಸ್ತರ ಎಚ್ಚರಿಕೆಗಾಗಿ ಪೌಲನು ಇಸ್ರಾಯೇಲ್ಯರ ದೃಷ್ಟಾಂತವನ್ನು ಸೂಚಿಸಿದ್ದುಕ್ರಿಸ್ತ ಸೇವೆಗೂ ವಿಗ್ರಹಾರಾಧನೆಗೂ ಸಂಬಂಧವೇನೂ ಇರಬಾರದೆಂಬ ಬೋಧನೆವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನಬಹುದೋ ಬಾರದೋ ಎಂಬ ವಿಚಾರದಲ್ಲಿ ಪರರ ಹಿತವನ್ನು ಲಕ್ಷಿಸುವುದೇ ಮುಖ್ಯವಾದದ್ದುಸ್ತ್ರೀಯರು ಮುಸುಕಿಲ್ಲದೆ ಸಭೆಯಲ್ಲಿ ದೇವಾರಾಧನೆ ಮಾಡುವುದು ಯುಕ್ತವಲ್ಲಕರ್ತನ ಭೋಜನವನ್ನು ಕ್ರಮತಪ್ಪಿ ಆಚರಿಸಿದ್ದನ್ನು ಕುರಿತದ್ದುಕರ್ತನ ಭೋಜನದ ವಿಷಯವಾಗಿ ಬೋಧನೆಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತದ್ದುಪ್ರೀತಿಯ ಶ್ರೇಷ್ಠತೆಅನ್ಯಭಾಷೆಗಳನ್ನಾಡುವ, ಪ್ರವಾದಿಸುವ ವರಸಭೆಯಲ್ಲಿ ಎಲ್ಲರೂ ಕ್ರಮದಿಂದ ನಡೆಯಬೇಕೆಂಬ ಬೋಧನೆಕ್ರಿಸ್ತನು ಎದ್ದು ಬಂದನೆಂಬುದಕ್ಕೆ ಸಾಕ್ಷಿಗಳುಕ್ರಿಸ್ತನನ್ನು ನಂಬಿದವರು ಎದ್ದು ಬರುವರುಸತ್ತವರು ಯಾವ ಸ್ಥಿತಿಯಲ್ಲಿ ಎದ್ದು ಬರುವರೆಂಬುದನ್ನು ಕುರಿತದ್ದುಯೆರೂಸಲೇಮಿನಲ್ಲಿದ್ದ ಬಡ ಕ್ರೈಸ್ತರಿಗೋಸ್ಕರ ಧರ್ಮದ ಹಣ ಕೂಡಿಸುವುದನ್ನು ಕುರಿತದ್ದುಕೊನೆಯ ಮಾತುಗಳು