0^2 ಕೊರಿಂಥದವರಿಗೆಪೀಠಿಕೆಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದುಪೌಲನು ಕೊರಿಂಥ ಪಟ್ಟಣಕ್ಕೆ ಹೋಗುವುದನ್ನು ಮುಂದಕ್ಕೆ ಹಾಕಿದ್ದುಸುವಾರ್ತಾ ಸೇವೆಯ ಶ್ರೇಷ್ಠತೆಯನ್ನು ಕುರಿತದ್ದುಹೊಸ ಒಡಂಬಡಿಕೆಯ ಸೇವಕರುಮಣ್ಣಿನ ಪಾತ್ರೆಯಲ್ಲಿ ಇರುವ ನಿಕ್ಷೇಪಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದುಸಂಧಾನಮಾಡುವ ಸೇವೆಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದುಪೌಲನು ತಾನು ಮೊದಲು ಬರೆದ ಪತ್ರಿಕೆಯಿಂದ ಒಳ್ಳೆಯ ಫಲವುಂಟಾಯಿತೆಂದು ಸಂತೋಷಪಟ್ಟಿದ್ದುಯೆರೂಸಲೇಮಿನ ಬಡ ಕ್ರೈಸ್ತರಿಗಾಗಿ ಹಣದ ಸಹಾಯ ಮಾಡುವುದರ ವಿಷಯಧರ್ಮ ದ್ರವ್ಯವನ್ನು ಕೂಡಿಸುವುದಕ್ಕೆ ಪೌಲನು ಯೋಗ್ಯವಾದ ಕೆಲವು ಪುರುಷರನ್ನು ಕೊರಿಂಥಕ್ಕೆ ಕಳುಹಿಸಿದ್ದುಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದುತನಗೆ ಅಧಿಕಾರವಿಲ್ಲವೆಂದು ವಿರೋಧಿಗಳು ಹೇಳಿದ ಮಾತಿಗೆ ಪೌಲನು ಕೊಡುವ ಉತ್ತರಮತ್ತೊಬ್ಬರು ಸುವಾರ್ತೆ ಸಾರಿದ ಕಡೆಯಲ್ಲಿ ತಾನು ಸಾರುವವನಲ್ಲವೆಂದು ಪೌಲನು ಹೇಳುವುದುತಾನು ಸಾರಿದ ಕ್ರಿಸ್ತನನ್ನು ಕೊರಿಂಥದವರು ಬಿಟ್ಟು ಬೇರೊಂದು ಬೋಧನೆಗೆ ಕಿವಿಗೊಡಬಾರದೆಂದು ಪೌಲನು ಎಚ್ಚರಿಸಿದ್ದುತಾನು ಕೊರಿಂಥದ ಸಭೆಯಿಂದ ಹಣ ಸಹಾಯ ತೆಗೆದುಕೊಳ್ಳದೆ ಹೋದದ್ದಕ್ಕೆ ದೋಷವೆಣಿಸಕೂಡದೆಂದು ಪೌಲನು ಹೇಳುವುದುತಾನು ಕ್ರಿಸ್ತನ ಸೇವೆಯಲ್ಲಿ ಪಟ್ಟ ಶ್ರಮೆಯೂ ಕ್ರಿಸ್ತನಿಂದ ಹೊಂದಿದ ದರ್ಶನಗಳೂ ಬಹು ಹೆಚ್ಚೆಂದು ಪೌಲನು ಹೇಳುತ್ತಿರುವುದುಪೌಲನಿಗಾದ ದರ್ಶನಗಳು, ಪ್ರಕಟಣೆಪೌಲನು ತನ್ನ ಪ್ರತಿವಾದವನ್ನು ಮುಗಿಸಿ ತಾನು ಕೊರಿಂಥಕ್ಕೆ ಬಂದು ಎಲ್ಲವನ್ನು ಕ್ರಮಪಡಿಸುವೆನೆಂದು ಹೇಳುವುದುಕಡೆ ಮಾತುಗಳು