0^ಯೆಹೋಶುವನುಹೊಳೆದಾಟುವುದಕ್ಕೆ ಸಿದ್ಧರಾಗಬೇಕೆಂಬ ಅಪ್ಪಣೆಯೆಹೋಶುವನು ಜನರಿಗೆ ಕೊಟ್ಟ ಆದೇಶಗೂಢಚಾರರು ಮತ್ತು ರಾಹಾಬಳುಯೊರ್ದನ್ ನದಿಯನ್ನು ದಾಟಿದ್ದುಗಿಲ್ಗಾಲಿನಲ್ಲಿ ಹನ್ನೆರಡು ಸ್ಮಾರಕ ಕಲ್ಲುಗಳನ್ನು ನಿಲ್ಲಿಸಿದ್ದುಗಿಲ್ಗಾಲಿನಲ್ಲಿ ಇಸ್ರಾಯೇಲ್ಯರಿಗೆ ಮಾಡಲಾದ ಸುನ್ನತಿ ಸಂಸ್ಕಾರ ಹಾಗೂ ಪಸ್ಕಹಬ್ಬ ಆಚರಿಸಿದ್ದುಯೆಹೋವನ ಸೇನಾಧಿಪತಿ ಯೆಹೋಶುವನಿಗೆ ಪ್ರತ್ಯಕ್ಷವಾದದ್ದುಯೆರಿಕೋವಿನ ಪತನಆಕಾನನ ಪಾಪದ ದೆಸೆಯಿಂದ ಇಸ್ರಾಯೇಲ್ಯರಿಗುಂಟಾದ ಅಪಜಯವೂ ಅವನಿಗಾದ ಶಿಕ್ಷೆಯೂಆಯಿ ಪಟ್ಟಣದ ಸ್ವಾಧೀನಏಬಾಲ್ ಬೆಟ್ಟದಲ್ಲಿ ಯಜ್ಞವೇದಿಯನ್ನು ಕಟ್ಟಿದ್ದೂ ಧರ್ಮಶಾಸ್ತ್ರವನ್ನು ಪಾರಾಯಣಮಾಡಿದ್ದೂಗಿಬ್ಯೋನ್ಯರು ಯುಕ್ತಿಯಿಂದ ಉಳಿದದ್ದೂ, ಇಸ್ರಾಯೇಲರಿಗೆ ದಾಸರಾದದ್ದೂಯೆಹೋಶುವನು ಗಿಬ್ಯೋನಿನ ಬಳಿಯಲ್ಲಿ ಐದು ಮಂದಿ ಅರಸರನ್ನು ಸೋಲಿಸಿದ್ದುಕಾನಾನ್ ದೇಶದ ದಕ್ಷಿಣ ಭಾಗವು ಇಸ್ರಾಯೇಲ್ಯರಿಗೆ ವಶವಾದದ್ದುಕಾನಾನ್ ದೇಶದ ಉತ್ತರ ಭಾಗವು ಇಸ್ರಾಯೇಲರ ವಶವಾದದ್ದುಯುದ್ಧ ಫಲವುಇಸ್ರಾಯೇಲ್ಯರು ಸೋಲಿಸಿದ ಅರಸರ ಪಟ್ಟಿಸ್ವಾಧೀನವಾಗಬೇಕಿದ್ದ ಭೂಮಿಯೊರ್ದನಿನ ದಿಕ್ಕಿನಲ್ಲಿರುವ ಪ್ರದೇಶದ ವಿಭಜನೆಯೊರ್ದನಿನ ಪಶ್ಚಿಮದಲ್ಲಿರುವ ಪ್ರದೇಶವನ್ನು ಉಳಿದ ಇಸ್ರಾಯೇಲರಿಗೆ ಹಂಚಿಕೊಟ್ಟದ್ದುಕಾಲೇಬನ ಸ್ವತ್ತುಯೆಹೂದ ಕುಲದ ಸ್ವತ್ತುಕಾಲೇಬನಿಗೆ ಕೊಡಲಾದ ಹೆಬ್ರೋನ್ಯೆಹೂದ ಕುಲದವರಿಗೆ ದೊರೆತ ನಗರಗಳು ಹಾಗು ಗ್ರಾಮಗಳುಎಫ್ರಾಯೀಮ್, ಮನಸ್ಸೆ ಕುಲಗಳ ಸ್ವತ್ತುಎಫ್ರಾಯೀಮ್ ಕುಲದ ಸ್ವಾಸ್ತ್ಯಮನಸ್ಸೆ ಕುಲದ ಸ್ವಾಸ್ತ್ಯಹೆಚ್ಚಿನ ಭೂಮಿಗಾಗಿ ಎಫ್ರಾಯೀಮ್ ಮತ್ತು ಮನಸ್ಸೆಯವರ ಕೋರಿಕೆಉಳಿದ ಪ್ರದೇಶಗಳ ಪಟ್ಟಿಯನ್ನು ಮಾಡಿದ್ದುಬೆನ್ಯಾಮೀನ್ಯರ ಸ್ವತ್ತುಸಿಮೆಯೋನ್ ಕುಲದವರ ಸ್ವಾಸ್ತ್ಯಇಸ್ಸಾಕಾರ್ ಕುಲದ ಸ್ವಾಸ್ತ್ಯಆಶೇರ್ ಕುಲದವರ ಸ್ವಾಸ್ತ್ಯನಫ್ತಾಲಿ ಕುಲದವರ ಸ್ವಾಸ್ತ್ಯದಾನ್ ಕುಲದವರ ಸ್ವಾಸ್ತ್ಯಯೆಹೋಶುವನ ಸ್ವಾಸ್ತ್ಯಆಶ್ರಯ ನಗರಗಳನ್ನು ನೇಮಿಸಿದ್ದುಲೇವಿ ಕುಲದವರಿಗೆ ಸ್ವತ್ತಾಗಿ ದೊರಕಿದ ಪಟ್ಟಣಗಳುಮೂಡಣ ಕುಲದವರು ತಮ್ಮ ಸ್ವತ್ತುಗಳಿಗೆ ಹಿಂದಿರುಗಿ ಹೋದದ್ದುಯೊರ್ದನಿನ ಆಚೆಯ ಪ್ರದೇಶಕ್ಕೆ ಹಿಂದಿರುಗಿ ಹೋದವರು ದಾರಿಯಲ್ಲಿ ಯಜ್ಞವೇದಿಯನ್ನು ಕಟ್ಟಿದ್ದುಯೆಹೋಶುವನ ಬೀಳ್ಕೊಡುಗೆಯ ಪ್ರಬೋಧನೆಶೆಕೆಮಿನಲ್ಲಿ ಒಡಂಬಡಿಕೆಯ ನವೀಕರಣಯೆಹೋಶುವನ ಮರಣ