0^ಮತ್ತಾಯನುಯೇಸು ಕ್ರಿಸ್ತನ ವಂಶಾವಳಿಯೇಸು ಕ್ರಿಸ್ತನ ಜನನವುಜ್ಞಾನಿಗಳು ಪೂರ್ವದಿಂದ ಬಂದು ಯೇಸುವಿಗೆ ನಮಸ್ಕರಿಸಿದ್ದುಹೆರೋದನು ಯೇಸುವನ್ನು ಕೊಲ್ಲುವುದಕ್ಕೆ ಪ್ರಯತ್ನ ಮಾಡಿದ್ದುಸ್ನಾನಿಕನಾದ ಯೋಹಾನನ ಉಪದೇಶಯೇಸು ದೀಕ್ಷಾಸ್ನಾನ ಮಾಡಿಸಿಕೊಂಡಿದ್ದುಸೈತಾನನು ಯೇಸುವನ್ನು ಶೋಧಿಸಿದ್ದುಯೇಸು ಗಲಿಲಾಯ ಸೀಮೆಯಲ್ಲಿ ಸುವಾರ್ತೆಯನ್ನು ಸಾರುವುದಕ್ಕೆ ಪ್ರಾರಂಭಮಾಡಿದ್ದುಯೇಸು ಪ್ರಥಮ ಶಿಷ್ಯರನ್ನು ಮಾಡಿಕೊಂಡಿದ್ದುಯೇಸು ಸುವಾರ್ತೆಯನ್ನು ಸಾರಿ ಅಸ್ವಸ್ಥರನ್ನು ಗುಣಪಡಿಸಿ ಹೆಸರುವಾಸಿಯಾದದ್ದುಯೇಸು ಪರ್ವತದ ಮೇಲೆ ಮಾಡಿದ ಪ್ರಸಂಗದಾನಧರ್ಮದ ವಿಧಾನಪ್ರಾರ್ಥನೆಯ ವಿಧಾನಶಾಶ್ವತ ಸಂಪತ್ತುನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿಫಲದಾಯಕ ಪ್ರಾರ್ಥನೆವಿನಾಶದ ಬಾಗಿಲು ವಿಶಾಲಸುಳ್ಳು ಪ್ರವಾದಿಗಳಿದ್ದಾರೆ ಎಚ್ಚರಿಕೆಕಪಟಿಗಳಿಗೆ ದೊರೆಯುವ ತೀರ್ಪುಸ್ಥಿರವಾದ ಮನೆಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದುಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದುಯೇಸುವಿನ ರೋಗನಿವಾರಕ ಕಾರ್ಯಶಿಷ್ಯರಾಗಬೇಕೆಂದಿರುವವರಿಗೆ ಬೆಲೆಕೊಡುವುದು ಅವಶ್ಯವೆಂದು ಯೇಸು ಬೋಧಿಸಿದ್ದುಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದುಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದುಯೇಸು ಪಾರ್ಶ್ವವಾಯು ರೋಗಿಯ ಪಾಪವನ್ನು ಕ್ಷಮಿಸಿ ಸ್ವಸ್ಥಮಾಡಿದ್ದುಯೇಸು ಮತ್ತಾಯನನ್ನು ಕರೆದದ್ದುಉಪವಾಸದ ವಿಷಯವಾಗಿ ಪ್ರಶ್ನೆ (ಮಾರ್ಕ 2:18-22; ಲೂಕ 5:33-39)ಯೇಸು ಒಬ್ಬ ಹುಡುಗಿಯನ್ನು ಬದುಕಿಸಿದ್ದು; ಇನ್ನೂ ಕೆಲವು ಅದ್ಭುತಗಳನ್ನು ನಡೆಸಿದ್ದುಯೇಸು ಹನ್ನೆರಡು ಮಂದಿ ಶಿಷ್ಯರನ್ನು ಆರಿಸಿಕೊಂಡು ಸುವಾರ್ತೆಯನ್ನು ಸಾರುವುದಕ್ಕೆ ಕಳುಹಿಸಿದ್ದುಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದುಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದುಯೇಸುವಿನಿಂದ ವಿಶ್ರಾಂತಿಯ ಆಹ್ವಾನಯೇಸು ಸಬ್ಬತ್ ದಿನವನ್ನು ಅಲಕ್ಷ್ಯಮಾಡುತ್ತಾನೆಂದು ಫರಿಸಾಯರು ಆತನ ಮೇಲೆ ಆಕ್ಷೇಪಣೆ ಮಾಡಿದ್ದುಯೇಸು ದೇವರು ಆರಿಸಿಕೊಂಡ ಸೇವಕಯೇಸು ಮತ್ತು ಬೆಲ್ಜೆಬೂಲನುಮರ ಮತ್ತು ಫಲಫರಿಸಾಯರು ಸೂಚಕಕಾರ್ಯವನ್ನು ನೋಡಬೇಕೆಂದು ಕೇಳಿದ್ದುವಿಶ್ರಾಂತಿ ಸಿಕ್ಕದ ದೆವ್ವದೇವರ ಚಿತ್ತವನ್ನು ಅನುಸರಿಸುವವರೇ ತನ್ನ ಸಂಬಂಧಿಕರೆಂದು ಯೇಸು ಹೇಳಿದ್ದುಬಿತ್ತುವವನ ಸಾಮ್ಯಗೋದಿ ಮತ್ತು ಕಳೆಗಳ ಸಾಮ್ಯಸಾಸಿವೆಕಾಳಿನ ಮತ್ತು ಹುಳಿಹಿಟ್ಟಿನ ಸಾಮ್ಯಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯಯೇಸುವನ್ನು ನಜರೇತ್ ಊರಿನವರು ತಾತ್ಸಾರ ಮಾಡಿದ್ದುಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದುಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದುಯೇಸು ಸಮುದ್ರದ ಮೇಲೆ ನಡೆದದ್ದುಊಟದಿಂದ ಮನುಷ್ಯನು ಕೆಡುವುದಿಲ್ಲವೆಂದು ಯೇಸು ಬೋಧಿಸಿದ್ದುಕಾನಾನ್ಯ ಸ್ತ್ರೀಯ ನಂಬಿಕೆಯೇಸು ಅನೇಕರನ್ನು ಸ್ವಸ್ಥಮಾಡಿದ್ದುನಾಲ್ಕು ಸಾವಿರ ಜನರಿಗೆ ಊಟಮಾಡಿಸಿದ್ದುಫರಿಸಾಯರು ಮತ್ತು ಸದ್ದುಕಾಯರು ಸೂಚಕಕಾರ್ಯವನ್ನು ಕೇಳಿದ್ದುಯೇಸು ಫರಿಸಾಯರ ಮತ್ತು ಸದ್ದುಕಾಯರ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದುಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದುಯೇಸು ತನ್ನ ಮರಣವನ್ನು ಮತ್ತು ಪುನರುತ್ಥಾನವನ್ನು ಮುಂತಿಳಿಸಿದುಯೇಸು ರೂಪಾಂತರಗೊಂಡಿದ್ದುಮೂರ್ಛೆರೋಗಿಯನ್ನು ಸ್ವಸ್ಥಮಾಡಿದ್ದುಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದುಯೇಸು ದೇವಾಲಯದ ತೆರಿಗೆಯನ್ನು ಕೊಟ್ಟ ರೀತಿಯಿಂದ ತಾನು ದೇವಕುಮಾರನೆಂದು ತೋರಿಸಿದ್ದುದೇವರ ರಾಜ್ಯದಲ್ಲಿ ದೊಡ್ಡವನುಕಳೆದುಹೋದ ಕುರಿಯ ಸಾಮ್ಯತಪ್ಪು ಮಾಡಿದ ಸಹೋದರನನ್ನು ಸರಿಪಡಿಸಿದ್ದುಕರುಣೆಯಿಲ್ಲದ ಸೇವಕನ ಸಾಮ್ಯಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದುಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದುಐಶ್ವರ್ಯವಂತನಾದ ಯುವಕನುಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲದ್ರಾಕ್ಷಾತೋಟದ ಕೂಲಿಯಾಳುಗಳ ಸಾಮ್ಯಯೇಸು ತನ್ನ ಕಷ್ಟ, ಮರಣ, ಪುನರುತ್ಥಾನಗಳನ್ನು ಮೂರನೆಯ ಸಾರಿ ಮುಂತಿಳಿಸಿದ್ದುಯಾಕೋಬ, ಯೋಹಾನರ ತಾಯಿಯ ಬೇಡಿಕೆಯೇಸು ಇಬ್ಬರು ಕುರುಡರಿಗೆ ದೃಷ್ಟಿ ಕೊಟ್ಟದ್ದುಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದುಯೇಸು ದೇವಾಲಯದಲ್ಲಿದ್ದ ವ್ಯಾಪಾರಸ್ಥರನ್ನು ಹೊರಡಿಸಿದ್ದು; ಆತನ ಮಾತಿಗೆ ಅಂಜೂರದ ಮರವು ಒಣಗಿಹೋದದ್ದುಶಾಸ್ತ್ರಿಗಳು ಯೇಸುವಿನ ಅಧಿಕಾರವನ್ನು ಪ್ರಶ್ನೇ ಮಾಡಿದ್ದುಮದುವೆ ಔತಣದ ಸಾಮ್ಯಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದುಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದುಮುಖ್ಯವಾದ ಆಜ್ಞೆದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದುಯೇಸು ಶಾಸ್ತ್ರಿಗಳನ್ನೂ ಫರಿಸಾಯರನ್ನೂ ಗದರಿಸಿದ್ದು; ಯೆರೂಸಲೇಮಿನ ವಿಷಯದಲ್ಲಿ ದುಃಖಪಟ್ಟದ್ದುಯೆರೂಸಲೇಮಿನ ನಾಶನವನ್ನೂ, ಯುಗದ ಸಮಾಪ್ತಿಯನ್ನೂ ಕುರಿತು ಯೇಸು ಮುಂತಿಳಿಸಿದ್ದುಅಂಜೂರ ಮರದ ದೃಷ್ಟಾಂತಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದುಹತ್ತುಮಂದಿ ಕನ್ಯೆಯರ ಸಾಮ್ಯತಲಾಂತುಗಳ ಸಾಮ್ಯಅಧಿಕಾರಸ್ಥರು ಯೇಸುವನ್ನು ಕೊಲ್ಲಬೇಕೆಂದು ಆಲೋಚಿಸಿದ್ದುಸ್ತ್ರೀಯು ಬೆಲೆಯುಳ್ಳ ತೈಲವನ್ನು ಆತನ ಮೇಲೆ ಹೊಯ್ಯಿದದ್ದುಇಸ್ಕರಿಯೋತನು ಯೇಸುವನ್ನು ಹಿಡಿದುಕೊಡಲು ಒಪ್ಪಿಕೊಂಡದ್ದುಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನ ಮಾಡಿದ್ದುಯೇಸು ಗೆತ್ಸೇಮನೆ ತೋಟದಲ್ಲಿ ಪ್ರಾರ್ಥಿಸಿದ್ದುಶತ್ರುಗಳು ಯೇಸುವನ್ನು ಹಿಡಿದದ್ದುಹಿರೀಸಭೆಯವರು ಯೇಸುವನ್ನು ಮರಣದಂಡನೆಗೆ ತಕ್ಕವನೆಂದು ಪಿಲಾತನ ಬಳಿಗೆ ತೆಗೆದುಕೊಂಡು ಹೋದದ್ದುಪೇತ್ರನು ಯೇಸುವನ್ನು ಅರಿಯೆನೆಂದು ಹೇಳಿದ್ದುಯೂದನು ಪಶ್ಚಾತ್ತಾಪಪಟ್ಟು ಆತ್ಮಹತ್ಯೆ ಮಾಡಿಕೊಂಡದ್ದುಪಿಲಾತನು ಯೇಸುವನ್ನು ಮರಣದಂಡನೆಗೆ ಒಪ್ಪಿಸಿದ್ದುಯೇಸುವನ್ನು ಅಪಹಾಸ್ಯ ಮಾಡಿ ಶಿಲುಬೆಗೆ ಹಾಕಿದ್ದುಗೊಲ್ಗೊಥಾಕ್ಕೆ ಪ್ರಯಾಣಯೇಸುವಿನ ಮರಣಶಿಷ್ಯರು ಯೇಸುವಿನ ದೇಹವನ್ನು ಸಮಾಧಿಯಲ್ಲಿ ಇರಿಸಿದ್ದುಯೇಸುವಿನ ಪುನರುತ್ಥಾನಕಾವಲುಗಾರನ ಸುದ್ದಿಯೇಸುವಿನ ಕಡೆಯ ಅಪ್ಪಣೆ