0^ಮಾರ್ಕನುಸ್ನಾನಿಕನಾದ ಯೋಹಾನನುಯೇಸುವಿನ ದೀಕ್ಷಾಸ್ನಾನಯೇಸು ಪ್ರಥಮ ಶಿಷ್ಯರನ್ನು ಕರೆದದ್ದುಯೇಸು ದೆವ್ವವನ್ನು ಬಿಡಿಸಿದ್ದುರೋಗಿಗಳನ್ನು ಸ್ವಸ್ಥಮಾಡಿದ್ದುಯೇಸುವಿನ ಏಕಾಂತ ಪ್ರಾರ್ಥನೆಯೇಸು ಕುಷ್ಠರೋಗಿಯನ್ನು ಸ್ವಸ್ಥಮಾಡಿದ್ದುಯೇಸು ಒಬ್ಬ ರೋಗಿಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪಯೇಸು ಲೇವಿಯನ್ನು ಕರೆದದ್ದುಉಪವಾಸದ ಕುರಿತಾದ ಪ್ರಶ್ನೆಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನುಯೇಸು ಕೈ ಬತ್ತಿಹೋದ ಮನುಷ್ಯನನ್ನು ಸ್ವಸ್ಥಪಡಿಸಿದ್ದುಜನಪ್ರಿಯ ಯೇಸುವನ್ನು ಅನೇಕರು ಹಿಂಬಾಲಿಸಿದ್ದುಯೇಸು ಹನ್ನೆರಡು ಮಂದಿ ಅಪೊಸ್ತಲರನ್ನು ನೇಮಿಸಿದ್ದುಯೇಸುವು ಮತ್ತು ಬೆಲ್ಜೆಬೂಲನುಯೇಸುವಿನ ತಾಯಿ ಹಾಗೂ ಸಹೋದರರುಬಿತ್ತುವವನ ಸಾಮ್ಯ4:1 ಸಾಮ್ಯ - ದೇವರ ರಾಜ್ಯದ ಅಥವಾ ಆತ್ಮೀಕ ವಿಷಯಗಳ ಅರ್ಥವನ್ನು ಪ್ರತಿದಿನ ಬಳಸುವ ವಸ್ತುಗಳ ಮೂಲಕ ನೀತಿಯನ್ನು ವಿವರಿಸುವುದು.ದೀಪಸ್ತಂಭದ ಸಾಮ್ಯಬೆಳೆಯುವ ಬೀಜದ ಸಾಮ್ಯಸಾಸಿವೆಕಾಳಿನ ಸಾಮ್ಯಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದುದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದುಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದುಯೇಸು ಸುವಾರ್ತೆ ಸಾರುವುದಕ್ಕೆ ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕಳುಹಿಸಿದ್ದುಸ್ನಾನಿಕನಾದ ಯೋಹಾನನ ಶಿರಚ್ಛೇದನಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದುಯೇಸು ನೀರಿನ ಮೇಲೆ ನಡೆದದ್ದುಶುದ್ಧ ಹಾಗೂ ಅಶುದ್ಧಯೇಸು ಅನ್ಯಮತಸ್ಥಳ ಮಗಳನ್ನೂ ಸ್ವಸ್ಥಮಾಡಿದ್ದುಒಬ್ಬ ಮೂಕನನ್ನೂ ಸ್ವಸ್ಥಪಡಿಸಿದ್ದುಯೇಸು ನಾಲ್ಕುಸಾವಿರ ಜನರಿಗೆ ಊಟಮಾಡಿಸಿದ್ದುಯೇಸು ಯೆಹೂದ್ಯ ಮತಾಭಿಮಾನಿಗಳ ವಿಷಯವಾಗಿ ಎಚ್ಚರಿಕೆ ಕೊಟ್ಟದ್ದುಯೇಸು ಕುರುಡನಿಗೆ ಕಣ್ಣುಕೊಟ್ಟದ್ದುಪೇತ್ರನು ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡದ್ದುಯೇಸು ತನ್ನ ಮರಣವನ್ನೂ ಶಿಷ್ಯರಿಗೆ ಮುಂಚಿತವಾಗಿ ತಿಳಿಸಿದ್ದುಯೇಸುವಿನ ರೂಪಾಂತರಯೇಸು ಮೂಗದೆವ್ವ ಹಿಡಿದವನನ್ನು ಗುಣಪಡಿಸಿದ್ದುಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದುಯೇಸು ತನ್ನ ಶಿಷ್ಯರಿಗೆ ದೀನಭಾವ ಬಳಸಿಕೊಳ್ಳಬೇಕೆಂದು ತಿಳಿಸಿದ್ದುನಮಗೆ ವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇಪಾಪಕ್ಕೆ ಪ್ರೇರಣೆವಿವಾಹ ವಿಚ್ಛೇದನಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದುಐಶ್ವರ್ಯವಂತನಾದ ಯೌವನಸ್ಥ ಮತ್ತು ಅವನಿಗಿದ್ದ ಹಣದ ಮೋಹಯೇಸು ತನ್ನ ಮರಣ ಪುನರುತ್ಥಾನವನ್ನು ಮೂರನೆಯ ಸಾರಿ ಮುಂದಾಗಿ ತಿಳಿಸಿದ್ದುಜೆಬೆದಾಯನ ಮಕ್ಕಳ ಬಿನ್ನಹಯೇಸು ಹಾಗೂ ಬಾರ್ತಿಮಾಯನೆಂಬ ಕುರುಡಯೇಸು ಅರಸನಂತೆ ಯೆರೂಸಲೇಮಿನಲ್ಲಿ ಪ್ರವೇಶಿಸಿದ್ದುಯೇಸು ಅಂಜೂರದ ಮರವನ್ನು ಶಪಿಸಿದ್ದುದೇವಾಲಯದ ಶುದ್ಧೀಕರಣನಿಸ್ಸಂದೇಹವಾದ ನಂಬಿಕೆಯೇಸುವಿನ ಅಧಿಕಾರವನ್ನು ಪ್ರಶ್ನಿಸಿದ್ದುದ್ರಾಕ್ಷಿಯ ತೋಟದ ಸಾಮ್ಯಕೈಸರನಿಗೆ ತೆರಿಗೆ ಕೊಡುವ ವಿಷಯಪುನರುತ್ಥಾನದ ಕುರಿತಾದ ಪ್ರಶ್ನೆಮುಖ್ಯವಾದ ಆಜ್ಞೆದಾವೀದಕುಮಾರನ ಕುರಿತಾದ ಪ್ರಶ್ನೆಯೇಸು ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆ ಹೇಳಿದ್ದುವಿಧವೆಯ ಕಾಣಿಕೆ ಹಾಗು ದೇವರಿಗೆ ಪ್ರಿಯವಾದ ಕಾಣಿಕೆಯ ಬಗ್ಗೆಯುಗದ ಸಮಾಪ್ತಿಯ ಗುರುತುಗಳುಅಂಜೂರ ಮರದ ಪಾಠಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದುಪರಿಮಳ ತೈಲದಿಂದ ಯೇಸುವನ್ನು ಅಭಿಷೇಕಿಸಿದ್ದುಯೇಸು ತನ್ನ ಶಿಷ್ಯರ ಸಂಗಡ ಕಡೆ ಭೋಜನವನ್ನು ಮಾಡಿದ್ದುಯೇಸು ಪೇತ್ರನ ನಿರಾಕರಣೆಯನ್ನು ಮುಂತಿಳಿಸಿದ್ದುಗೆತ್ಸೇಮನೆಯಲ್ಲಿ ಯೇಸುವಿನ ಪ್ರಾರ್ಥನೆಯೇಸುವಿನ ಬಂಧನಯೇಸು ಹಿರೀಸಭೆಯವರ ಮುಂದೆಪೇತ್ರನ ನಿರಾಕರಣೆಪಿಲಾತನ ಮುಂದೆ ಯೇಸುವಿನ ವಿಚಾರಣೆಯೇಸುವನ್ನು ಪರಿಹಾಸ್ಯಮಾಡಿದ್ದುಯೇಸುವನ್ನು ಶಿಲುಬೆಗೇರಿಸಿದ್ದುಯೇಸುವಿನ ಮರಣಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದುಯೇಸುವಿನ ಪುನರುತ್ಥಾನಯೇಸು ಜೀವಿತನಾಗಿ ಎದ್ದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡಿದ್ದುಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು