†120:5120:5 ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು.
120:4 ಶೂರನ ಬಲಿಷ್ಠನ.
120:5 ಮೇಷೆಕಿನವರಲ್ಲಿ ಮೇಷೆಕ್ ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರದ ನಡುವೆಯಿರುವ ಪ್ರದೇಶವಾಗಿದೆ, ಕೇದಾರನಿಂದ ಬಹಳ ದೂರವಿದೆ. ಕೇದಾರ್ ಮರುಭೂಮಿ ಪ್ರದೇಶವಾಗಿದ್ದು, ಬುಡಕಟ್ಟು ಜನಾಂಗದವರು ಸಿರಿಯಾದಲ್ಲಿನ ದಕ್ಷಿಣದ ದಮಸ್ಕದಲ್ಲಿ ವಾಸಿಸುತ್ತಿದ್ದರು. ಆ ಪ್ರದೇಶಗಳ ಜನರು ಬಹಳ ಹಿಂಸಾತ್ಮಕರಾಗಿದ್ದರು.